Public App Logo
Profile Picture

Suresh Chinagundi

@sureshchinagundi
9734Followers
11Following
ಚಡಚಣ: ಶಿರನಾಳ ಗ್ರಾಮದ ಕಾಲುವೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ವಿಠ್ಠಲ್ ಕಟಕದೊಂಡ
ಬಬಲೇಶ್ವರ: ಕಾಖಂಡಕಿ ಗ್ರಾಮದಲ್ಲಿ ಹನುಮಾನ ದೇವಸ್ಥಾನ ಭೂಮಿ ಪೂಜೆ ನೆರವೇರಿಸಿದ ಸಚಿವ ಎಂ ಬಿ ಪಾಟೀಲ್
ಇಂಡಿ: ಚಿಕ್ಕಬೇವನೂರು ಗ್ರಾಮದಲ್ಲಿ ಬರ ಪರಿಶೀಲನೆ ನಡೆಸಿದ ಶಾಸಕ ಯಶವಂತರಾಯಗೌಡ ಪಾಟೀಲ್
ವಿಜಯಪುರ: ತೊರವಿ ಗ್ರಾಮದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಕಟ್ಟಡದ ಭೂಮಿ ಪೂಜೆ ನೆರೆವೇರಿಸಿದ ಶಾಸಕ ಯತ್ನಾಳ
ವಿಜಯಪುರ: ನಗರದಲ್ಲಿ ಸಚಿವ ಎಮ್ ಬಿ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
ಸಿಂದಗಿ: ಪಟ್ಟಣದಲ್ಲಿ ಬೀದಿ ದೀಪ ಅಳವಡಿಕೆ ಕಾಮಗಾರಿ ಭೂಮಿ ಪೂಜೆ ಮಾಡಿದ ಶಾಸಕ ಅಶೋಕ ಮನಗೂಳಿ
ಇಂಡಿ: ಪಟ್ಟಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಲೋಕಾರ್ಪಣೆ ಮಾಡಿದ ಶಾಸಕ ಯಶವಂತರಾಯಗೌಡ ಪಾಟೀಲ್
ಬಸವನ ಬಾಗೇವಾಡಿ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ
ಸಿಂದಗಿ: ಪಟ್ಟಣದಲ್ಲಿ ಗಾಂಧೀಜಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಅಶೋಕ ಮನಗೂಳಿ
ತಿಕೋಟಾ: ಡೋಕಳೆವಾಡ ಗ್ರಾಮದಲ್ಲಿ ರಸ್ತೆ ಸುಧಾರಣೆ ಕಾಮಗಾರಿ ಭೂಮಿ ಪೂಜೆ ಮಾಡಿದ ಸಚಿವ ಎಂ ಬಿ ಪಾಟಿಲ್
ಬಸವನ ಬಾಗೇವಾಡಿ: ನಗರದಲ್ಲಿ ವೃಕ್ಷೋಥಾನ ಹೆರಿಟೇಜ್ ರನ್ ನೋಂದಣಿ ಅಭಿಯಾನಕ್ಕೆ ಸಚಿವ ಎಂ ಬಿ ಪಾಟೀಲ್ ಚಾಲನೆ
ಬಸವನ ಬಾಗೇವಾಡಿ: ನಗರದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಿದ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್
ಇಂಡಿ: ಹಂಜಗಿ ಗ್ರಾಮದ ಕೆರೆಗೆ ಭೇಟಿ ನೀಡಿ ನೀರಿನ ಪರಿಶೀಲನೆ ನಡೆಸಿದ ಶಾಸಕ ಯಶ್ವಂತರಾಯ ಗೌಡ ಪಾಟೀಲ್
ಬಸವನ ಬಾಗೇವಾಡಿ: ನಗರದಲ್ಲಿ ವಿಕಲಚೇತನರ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿದ ಶಾಸಕ ಯತ್ನಾಳ
ಬಸವನ ಬಾಗೇವಾಡಿ: ನಗರದಲ್ಲಿ ಶಾಸಕ ಯತ್ನಾಳ್ ವಿರುದ್ಧ ಕಿಡಿಕಾರಿದ ಕರವೇ ಜಿಲ್ಲಾಧ್ಯಕ್ಷ ಎಂಸಿ ಮುಲ್ಲಾ
ಮುದ್ದೇಬಿಹಾಳ: ಜಿಲ್ಲೆಯನ್ನು 371 ಕಲಂ ವ್ಯಾಪ್ತಿಗೆ ಸೇರಿಸುವಂತೆ ಪಟ್ಟಣದಲ್ಲಿ ಯುವಕರಿಂದ ಪ್ರತಿಭಟನೆ
ಬಸವನ ಬಾಗೇವಾಡಿ: ಪಟ್ಟಣದಲ್ಲಿ ನೂತನ ತಾಲೂಕು ಪಂಚಾಯತ್ ಕಟ್ಟಡದ ಭೂಮಿಪೂಜೆ ಮಾಡಿದ ಶಾಸಕ ಶಿವಾನಂದ ಪಾಟೀಲ್
ಬಸವನ ಬಾಗೇವಾಡಿ: ತಿಡಗುಂದಿ ಗ್ರಾಮದಲ್ಲಿ ತೋಟಗಾರಿಕೆ ಬೆಳೆಗಳ ಉತ್ತೇಜನ ಕಾರ್ಯಗಾರ ಉದ್ಘಾಟಿಸಿದ ಜಿಲ್ಲಾಧಿಕಾರಿ ಆನಂದ.ಕೆ
ಮುದ್ದೇಬಿಹಾಳ: ಡವಳಗಿ ಗ್ರಾಮದ ರೈತರ ಜಮೀನಿಗೆ ಭೇಟಿ ನೀಡಿ ಬರ ಪರಿಶೀಲಿಸಿದ ಮಾಜಿ ಶಾಸಕ ಎಸ್ ಪಾಟೀಲ್ ನಡಹಳ್ಳಿ
ಸಿಂದಗಿ: ಪಟ್ಟಣದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ಮಾಡಿದ ಶಾಸಕ ಅಶೋಕ ಮನಗೊಳಿ
ಬಸವನ ಬಾಗೇವಾಡಿ: ನಗರದಲ್ಲಿ ಉಪ ನೋಂದಣಾಧಿಕಾರಿ ಕಚೇರಿಗೆ ದಿಡೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ ಡಿಸಿ ಆನಂದ್ ಕೆ
ಬಸವನ ಬಾಗೇವಾಡಿ: ಆಗಸ್ಟ್ 14ರಂದು ಪಟ್ಟಣದಲ್ಲಿ ಶರಣಬಸವೇಶ್ವರ ಪ್ರವಚನ ಕಾರ್ಯಕ್ರಮ ಆಯೋಜನೆ ವಿರುಪಾಕ್ಷ ಹೇಳಿಕೆ
ಸಿಂದಗಿ: ಪಟ್ಟಣದಲ್ಲಿ ಹರ್ ಘರ್ ತಿರಂಗ ಬೈಕ್ ರ್‍ಯಾಲಿಗೆ ಚಾಲನೆ ನೀಡಿದ ಮಾಜಿ ಶಾಸಕ ರಮೇಶ ಭೂಸನೂರ್
ಬಸವನ ಬಾಗೇವಾಡಿ: ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ಮಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬಸವನ ಬಾಗೇವಾಡಿ: ನಗರದ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿ ಅಕ್ಕಪಡೆಯ ಜಾಗೃತಿ ಮೂಡಿಸಿದ ಪೊಲೀಸರು