Public App Logo
Profile Picture

manjunath kavali

@manjunathkavali225
193179Followers
0Following
ಧಾರವಾಡ: ದಸರಾ ರಜೆಯನ್ನು ಕೆಲವು ಕ್ರಿಶ್ಚಿಯನ್ ಆಡಳಿತದ ಖಾಸಗಿ ಶಾಲೆಗಳು ನೀಡುವುದಿಲ್ಲ: ಧಾರವಾಡದಲ್ಲಿ ಸತ್ಯ ಪ್ರಮೋದೇಂದ್ರ ಸರಸ್ವತಿ ಸ್ವಾಮೀಜಿ
ಹುಬ್ಬಳ್ಳಿ ನಗರ: ಮಳೆ ಇಲ್ಲದೆ ಆತಂಕದಲ್ಲಿದ್ದ ಹುಬ್ಬಳ್ಳಿ ಜನತೆಗೆ ಬುಧವಾರ ಗುಡುಗು, ಸಿಡಿಲು ಹಾಗೂ ಮಿಂಚಿನೊಂದಿಗೆ ಧಾರಾಕಾರ ಮಳೆ ತಂದ ಸಂತಸ
ಧಾರವಾಡ: ನೀತಿ ಸಂಹಿತೆ ಉಲ್ಲಂಘನೆ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪಕ್ಷೇತರ ಅಭ್ಯರ್ಥಿ ವಿರುದ್ಧ ಪ್ರಕರಣ: ಧಾರವಾಡದಲ್ಲಿ ಚುನಾವಣಾಧಿಕಾರಿ  ಕೆ.ಎಂ.ಜಾನಕಿ
ಧಾರವಾಡ: ಗುಡುಗು ಸಿಡಿಲು ಸಮೇತ ಧಾರವಾಡ ನಗರದಲ್ಲಿ ಭಾರೀ ಮಳೆ ಅಬ್ಬರ ಜನ ಜೀವನ ಅಸ್ತವ್ಯಸ್ತ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯಲ್ಲಿ ನೂತನ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಕವಳಿಗೆ ಸಂಸದ ಜಗದೀಶ್ ಶೆಟ್ಟರ್ ಸನ್ಮಾನ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯಲ್ಲಿ ನೂತನ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಕವಳಿಗೆ ಸಂಸದ ಜಗದೀಶ್ ಶೆಟ್ಟರ್ ಸನ್ಮಾನ
ಹುಬ್ಬಳ್ಳಿ ನಗರ: ಹೊಸ ಪಿಎಫ್ ನೀತಿ ವಿರೋಧಿಸಿ ಹುಬ್ಬಳ್ಳಿಯ ತಾರಿಹಾಳ ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಮಹಿಳಾ ಕಾರ್ಮಿಕರಿಂದ ಪ್ರತಿಭಟನೆ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ನವನಗರದಲ್ಲಿ ಭಾರಿ ಪ್ರಮಾಣದಲ್ಲಿ ಸುರಿದ ಮಳೆ: ರಸ್ತೆಗಳು ಜಲಾವೃತಗೊಂಡು ವಾಹನ ಸವಾರರ ಪರದಾಟ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ನವನಗರದಲ್ಲಿ ಭಾರಿ ಪ್ರಮಾಣದಲ್ಲಿ ಸುರಿದ ಮಳೆ: ರಸ್ತೆಗಳು ಜಲಾವೃತಗೊಂಡು ವಾಹನ ಸವಾರರ ಪರದಾಟ
ಧಾರವಾಡ: ನಾಡಹಬ್ಬ ದಸರಾ ರಜೆ ಪಾಲಿಸದೆ ಕೆಲವು ಖಾಸಗಿ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲು ಡಿಡಿಪಿಐ ಗೆ ಧಾರವಾಡದಲ್ಲಿ ಶ್ರೀರಾಮ ಸೇನೆ ಮನವಿ
ಧಾರವಾಡ: ವ್ಯಾಪಾರಸ್ಥರ ಮೇಲೆ ವಿಧಿಸಲಾಗುತ್ತಿರುವ ಎಂಡಿಆರ್‌ ಶುಲ್ಕವನ್ನು ಕೈಬಿಡುವಂತೆ ಆಗ್ರಹಿಸಿ ಧಾರವಾಡದಲ್ಲಿ ವಾಣಿಜ್ಯೋದ್ಯಮ ಸಂಘದಿಂದ ಮನವಿ ಸಲ್ಲಿಕೆ
ನವಲಗುಂದ: ಪಶ್ಚಿಮ ಪದವೀಧರರ ಕ್ಷೇತ್ರದ ಮುಂಬರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನವಲಗುಂದ ನಗರದಲ್ಲಿ ಕಾಂಗ್ರೆಸ್‌ನ ಪೂರ್ವಭಾವಿ ಸಭೆ
ನವಲಗುಂದ: ನವಲಗುಂದ ತಾಲೂಕಿನ ಕೊಂಗವಾಡ ಗ್ರಾಮದಲ್ಲಿ ಶ್ರೀ ಭರಮಲಿಂಗೇಶ್ವರ ಜಾತ್ರಾ ಮಹೋತ್ಸವ
ಧಾರವಾಡ: ವಿಧಾನ ಪರಿಷತ್ ಚುನಾವಣೆಗೆ ಸೆ.29ರಂದು ಯಾವುದೇ ನಾಮಪತ್ರಗಳು ಸ್ವೀಕೃತವಾಗಿಲ್ಲ: ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಪ್ರಕಟಣೆ
ಹುಬ್ಬಳ್ಳಿ ನಗರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ರೈತರ ಬೇಡಿಕೆಗೆ ಒಪ್ಪಿಗೆ ಸೂಚಿಸಿದ್ದಾರೆ: ಹುಬ್ಬಳ್ಳಿಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಚನ್ನಪ್ಪ ಪೂಜಾರಿ
ಹುಬ್ಬಳ್ಳಿ ನಗರ: ಕಬ್ಬು ಬೆಳೆಗಾರರು ಹೋರಾಟಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಕಾರಾತ್ಮಕವಾಗಿ ಸ್ಪಂದನೆ: ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ
ಹುಬ್ಬಳ್ಳಿ ನಗರ: ಹುಬ್ಬಳ್ಳಿಯ ರೈತರ ಹೋರಾಟಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಂದಿಸಿದ ಹಿನ್ನೆಲೆಯಲ್ಲಿ ರೈತರ ಹೋರಾಟಕ್ಕೆ ಅಲ್ಪ ವಿರಾಮ
ಧಾರವಾಡ: ಅಮ್ಮಿನಭಾವಿ ಗ್ರಾಮದ ಬಳಿ ಪಂಚರ್ ಆಗಿದ್ದ ಲಾರಿಯ ಟೈರ್ ಬದಲಿಸುತ್ತಿದ್ದಾಗ ಬುಲೆರೋ ವಾಹನ ಡಿಕ್ಕಿ ಹೊಡೆದು ಅಪಘಾತ ಇಬ್ಬರು ಸ್ಥಳದಲ್ಲಿಯೇ ಸಾವು
ಧಾರವಾಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ
ಧಾರವಾಡ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ನಗರದಲ್ಲಿ ರೈತರ ಪ್ರತಿಭಟನಾ ಮೆರವಣಿಗೆ
ಧಾರವಾಡ: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಕೃಷಿ ಮೇಳಕ್ಕೆ ತೆರೆ: 25 ಲಕ್ಷ ಜನರಿಗೆ ಮಾಹಿತಿ
ಹುಬ್ಬಳ್ಳಿ ನಗರ: ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಹುಬ್ಬಳ್ಳಿಯ ನ್ಯಾಯಾಲಯ ಆದೇಶ
ಧಾರವಾಡ: ಬಿಜೆಪಿ ಶಾಸಕರು, ಸಂಸದರು ಹಾಗೂ ಸಚಿವರ ಮನೆಗಳ ಎದುರೂ ರೈತರ ಪ್ರತಿಭಟನೆ ಆರಂಭವಾಗಲಿವೆ: ಧಾರವಾಡದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ
ಧಾರವಾಡ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದೆ: ಧಾರವಾಡದಲ್ಲಿ ಬಿಜೆಪಿ ಟೀಕೆಗೆ ಶಾಸಕ ಎನ್.ಎಚ್. ಕೋನರಡ್ಡಿ ತಿರುಗೇಟು
ಧಾರವಾಡ: ಎಸ್‌ಐಆರ್‌ ಪ್ರಕ್ರಿಯೆ ವಿರೋಧಿಸಿ ಧಾರವಾಡದಲ್ಲಿ ಕಾಂಗ್ರೆಸ್ ಪ್ರತಿಭಟನೆ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಪ್ರತಿಕೃತಿ ದಹಿಸಿ ಆಕ್ರೋಶ