ಮಾದರಿ ನೀತಿ ಸಂಹಿತೆ ಜಾರಿ: ಕೆಕೆಆರ್ಟಿಸಿ ಯಾದಗಿರಿ ವಿಭಾಗದ ಇ-ಟೆಂಡರ್ಗಳು ರದ್ದು
======================
ಯಾದಗಿರಿ, ಸೆಪ್ಟೆಂಬರ್.30 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಯಾದಗಿರಿ ವಿಭಾಗಕ್ಕೆ ಸಂಬAಧಿಸಿದAತೆ ಬಸ್ ನಿಲ್ದಾಣಗಳಲ್ಲಿ ಖಾಲಿ ಇರುವ ವಾಣಿಜ್ಯ ಮಳಿಗೆಗಳಿಗೆ ಹಾಗೂ ಬಸ್ ನಿಲ್ದಾಣಗಳ ಸ್ವಚ್ಛತೆ ಪರವಾನಿಗೆಗೆ ಆಹ್ವಾನಿಸಿದ ಇ-ಟೆಂಡರ್ ಪ್ರಕಟಣೆ ದಿನಾಂಕ: 26-09-2026 ನ್ನು ವಿಧಾನ ಪರಿಷತ್ತಿನ ಪದವಿದರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಇರುವುದರಿಂದ ದಿನಾಂಕ: 29-09-2026 ರಿಂದ ಮಾದರಿ ನೀತಿ ಸಂಹಿತೆ ಚಾಲ್ತಿಯಲ್ಲಿರುವುದರಿಂದ ಸದರಿ ಟೆಂಡರ್ ಪ್ರಕಟಣೆಗಳನ್ನು ರದ್ದುಪಡಿಸಲಾಗಿರುತ್ತದೆ ಎಂದು ಯಾದಗಿರಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Yadgir, Yadgir | Sep 30, 2026