Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर

ದೊಡ್ಡಬಳ್ಳಾಪುರ: ಆನೇಕಲ್: ಆನೆ ದಂತದಿಂದ ವಿಗ್ರಹ ತಯಾರಿಸಿ ಮಾರಾಟ ಮಾಡುತ್ತಿದ್ದವರನ್ನು ಬಂಧಿಸಿದ ಜಿಗಣಿ ಪೊಲೀಸರು

ಆನೆ ದಂತದಿಂದ ತಯಾರಿಸಿದ ವಿಗ್ರಹ ಮಾರಾಟ ಜಾಲ ಪತ್ತೆಹಚ್ಚಿರುವ ಜಿಗಣಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇವರಿಂದ ದಂತದಿಂದ ತಯಾರಿಸಿದ ರಾಧಾಕೃಷ್ಣ ವಿಗ್ರಹ ಮತ್ತು ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.