Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
Congress
Modi
Delhi
Viral
मारपीट
Crime
Jharkhand
Dm
Up
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
Uttarpradesh

ಭಟ್ಕಳ: ಚಿತ್ತಾರದಲ್ಲಿ ಅನಾರೋಗ್ಯದಿಂದಿರುವ ಕಾರ್ಯಕರ್ತರೊಬ್ಬರ ಮನೆಗೆ ತೆರಳಿ ಧೈರ್ಯ ತುಂಬಿದ ಸಚಿವ ಮಂಕಾಳ ವೈದ್ಯ

ಭಟ್ಕಳ : ಅನಾರೋಗ್ಯದಿಂದಿರುವ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಭಟ್ಕಳ ತಾಲೂಕಿನ ಚಿತ್ತಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡುಕಳ ಗ್ರಾಮದ ನಿವಾಸಿ ಮಂಜು ಗೌಡರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್.ವೈದ್ಯ ಅವರು ಬುಧವಾರ ಸಂಜೆ 4:00 ಗಂಟೆ ಸುಮಾರಿಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿ ಅವರ ಕುಟುಂಬಸ್ಥರಿಗೆ ಧೈರ್ಯವನ್ನು ತುಂಬಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.