ಚಿಕ್ಕೋಡಿ: ಆರ್.ಎಸ್.ಎಸ್-ಬಿಜೆಪಿಯನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ: ಕರೋಶಿ ಗ್ರಾಮದಲ್ಲಿ ಶಾಸಕ ದುರ್ಯೋಧನ ಐಹೊಳೆ ಹೇಳಿಕೆ
ಚಿಕ್ಕೋಡಿ:ಆರ್.ಎಸ್.ಎಸ್-ಬಿಜೆಪಿಯನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದ್ದಾರೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು ಸದನದಲ್ಲಿ ದ್ವೇಷ ಭಾಷಣ ವಿಧೇಯಕ ಅಂಗೀಕಾರ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕಾಂಗ್ರೆಸ್ ನವರು