ಮಡಿಕೇರಿ: ಮಡಿಕೇರಿ ದಸರಾ: ಸುವರ್ಣ ಮಹೋತ್ಸವಕ್ಕೆ ಸಿದ್ದರಾಮಯ್ಯ ಸೇರಿ ಪ್ರಮುಖರಿಗೆ ಆಹ್ವಾನ
ಮಡಿಕೇರಿ ಕೋಟೆ ಮಹಾ ಗಣಪತಿ ದಸರಾ ಮಂಟಪ ಸಮಿತಿಯ 50ನೇ ವರ್ಷದ ಸುವರ್ಣ ಮಹೋತ್ಸವಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕ ಡಾ. ಮಂತರ್ ಗೌಡ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ಸಮಿತಿಯ ಪದಾಧಿಕಾರಿಗಳು ಆಹ್ವಾನಿಸಿದ್ದಾರೆ. ಡಿಜೆ ಸಮಯಾವಕಾಶದ ಬಗ್ಗೆ ಈ ವೇಳೆ ಚರ್ಚಿಸಲಾಗಿದೆ.