ಮಂಗಳೂರು: ಹಿಂದೂ ಜಾಗರಣಾ ವೇದಿಕೆಯ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ
ಹಿಂದೂ ಜಾಗರಣಾ ವೇದಿಕೆಯ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕಗೊಂಡಿದ್ದಾರೆ. ಎಬಿವಿಪಿ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದ ಇವರು, ಇದೀಗ ಜಿಲ್ಲಾ ಮಟ್ಟದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.