ಹಗರಿಬೊಮ್ಮನಹಳ್ಳಿ: ಅದ್ಧೂರಿಯಾಗಿ ನಡೆದ ಹಿಂದೂ ಮಹಾ ಗಣಪತಿ ವಿಸರ್ಜನಾ ಶೋಭಾಯಾತ್ರೆ
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಶಾಸಕ ಕೆ. ನೇಮಿರಾಜ್ ನಾಯ್ಕ್ ನೇತೃತ್ವದಲ್ಲಿ 13ನೇ ವರ್ಷದ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ಬೆಳ್ಳಿ ರಥದಲ್ಲಿ ಗಣಪನ ಮೂರ್ತಿಯನ್ನು ಮೆರವಣಿಗೆ ಮಾಡಲಾಯಿತು.