ಸಿರಗುಪ್ಪ: ಬಳ್ಳಾರಿ: ಲಾರಿ ಡಿಕ್ಕಿ ಹೊಡೆದು ಮಹಿಳೆ ಸಾವು, ಹಲವರಿಗೆ ಗಾಯ
ಬಳ್ಳಾರಿಯ ಸಿರುಗುಪ್ಪ ರಸ್ತೆಯಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸೋಮಸಮುದ್ರ ಗ್ರಾಮದ ಮಹಾದೇವಿ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ರಸ್ತೆ ದಾಟುತ್ತಿದ್ದಾಗ ಈ ದುರ್ಘಟನೆ ನಡೆದಿದ್ದು, ಜೊತೆಯಲ್ಲಿದ್ದ ಇತರರಿಗೆ ಗಾಯಗಳಾಗಿವೆ.