ಮಂಗಳೂರು: ಅಕ್ಟೋಬರ್ 2ರಂದು ಮಂಗಳೂರಿನಲ್ಲಿ ಯುವ ಕಾಂಗ್ರೆಸ್ನಿಂದ ಸದ್ಭಾವನಾ ನಡಿಗೆ
ಗಾಂಧಿ ಜಯಂತಿ ಪ್ರಯುಕ್ತ ಅಕ್ಟೋಬರ್ 2ರಂದು ಮಂಗಳೂರಿನಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸದ್ಭಾವನಾ ನಡಿಗೆ ಆಯೋಜಿಸಲಾಗಿದೆ. ಅಂಬೇಡ್ಕರ್ ವೃತ್ತದಿಂದ ರಾಜಾಜಿ ಪಾರ್ಕ್ ವರೆಗೆ ನಡೆಯಲಿರುವ ಕಾರ್ಯಕ್ರಮವನ್ನು ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ಶಾಸಕ ಎಸ್.ಎ.ಪೊನ್ನಣ್ಣ ಭಾಗವಹಿಸಲಿದ್ದಾರೆ.