Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर

ಬಳ್ಳಾರಿ: ನಗರದ ಹೊರವಲಯದ ಕೈಗಾರಿಕಾ ಪ್ರದೇಶದ 2ನೇಹಂತದಲ್ಲಿರುವ ಗೋಡಾನ್ ನಲ್ಲಿ ಪಡಿತರ ಅಕ್ಕಿ ಅಕ್ರಮ ಸಂಗ್ರಹ: ದೂರು ದಾಖಲು

Ballari, Ballari | Dec 17, 2025
ಬಳ್ಳಾರಿ-ಬೆಂಗಳೂರು ರಸ್ತೆಯಲ್ಲಿರುವ ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿರುವ ಒಂದು ಗೋಡಾನ್ ನಲ್ಲಿ ಕೆಲವು ಜನರು ಅಕ್ರಮವಾಗಿ ಪಡಿತರ ಅಕ್ಕಿಯನ್ನು ಶೇಖರಣೆ ಮಾಡಿ ಇಟ್ಟಿರುತ್ತಾರೆಂದು ಖಚಿತ ಮಾಹಿತಿ ಬಂದ ಮೇರೆಗೆಆಹಾರ ಇಲಾಖೆ ಅಧಿಕಾರಿಗಳು ಹಾಗೂ ಎಪಿಎಂಸಿ ಪೊಲೀಸ್ ಠಾಣೆ ಪೋಲಿಸರು ದಾಳಿ ಮಾಡಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 284 ಚೀಲ 142 ಕ್ವಿoಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಮಂಗಳವಾರ ರಾತ್ರಿ 9:15ಕ್ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.