Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
Congress
Modi
Delhi
Viral
मारपीट
Crime
Jharkhand
Dm
Up
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
Uttarpradesh

ಯೆಲಹಂಕ: "ಕೋಗಿಲು ಉಳಿಸಿ – ಅಕ್ರಮ ವಲಸಿಗರನ್ನು ತೊಲಗಿಸಿ” ಘೋಷವಾಕ್ಯದೊಂದಿಗೆ ಬಾಗಲೂರು ಮುಖ್ಯ ರಸ್ತೆಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಕೋಗಿಲು ಉಳಿಸಿ – ಅಕ್ರಮ ವಲಸಿಗರನ್ನು ತೊಲಗಿಸಿ” ಎಂಬ ಘೋಷವಾಕ್ಯದೊಂದಿಗೆ ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬಿಜೆಪಿ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಹೋರಾಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಎನ್. ಸ್ವಾಮಿ ಚಾಲವಾಡಿ, ಬೆಂಗಳೂರು ನಗರದ ಶಾಸಕರು, ವಿಧಾನಪರಿಷತ್ ಸದಸ್ಯರು, ಸತ್ಯಶೋಧನಾ ಸಮಿತಿಯ ಸದಸ್ಯರು ಹಾಗೂ ಬಿಜೆಪಿ ಜಿಲ್ಲಾ ಅಧ್ಯಕ್ಷರು ಭಾಗವಹಿಸಿ, ಕೋಗಿಲು ಪ್ರದೇಶವನ್ನು ರಕ್ಷಿಸುವುದು ಮತ್ತು ಅಕ್ರಮ ವಲಸೆಯನ್ನು ತಡೆಯುವ ಕುರಿತು ಗಟ್ಟಿಯಾದ ಸಂದೇಶವನ್ನು ನೀಡಿದರು.