ಬೆಳಗಾವಿ: ಬೆಳಗಾವಿ ಪಾಲಿಕೆಯಲ್ಲಿ ಕನ್ನಡಪರ ಐತಿಹಾಸಿಕ ನಿರ್ಣಯ: ಪಟಾಕಿ ಸಿಡಿಸಿ ಕರವೇ ಕಾರ್ಯಕರ್ತರ ಸಂಭ್ರಮ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡಪರ ನಿರ್ಣಯ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಕರವೇ ಶಿವರಾಮೇಗೌಡ ಬಣದ ಕಾರ್ಯಕರ್ತರು ಪಾಲಿಕೆ ಮುಂಭಾಗ ಪಟಾಕಿ ಸಿಡಿಸಿ, ಸಿಹಿ ಹಂಚಿ ಸರ್ಕಾರದ ಪರ ಘೋಷಣೆ ಕೂಗುವ ಮೂಲಕ ಸಂಭ್ರಮಾಚರಣೆ ನಡೆಸಿದರು.