ಚನ್ನರಾಯಪಟ್ಟಣ: ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಶಿಕ್ಷಣಕ್ಕೆ ಭಾರಿ ಉದ್ಯೋಗಾವಕಾಶ: ಸಚಿವ ಲಕ್ಷ್ಮಣ ಸವದಿ
ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ನೂತನ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜು ಕಟ್ಟಡಕ್ಕೆ ಶಂಕುಸ್ಥಾಪನೆ. ಈ ಕ್ಷೇತ್ರಗಳಲ್ಲಿ ಯುವಜನರಿಗೆ ಉತ್ತಮ ಉದ್ಯೋಗವಕಾಶಗಳಿದ್ದು, ಆರೋಗ್ಯ ಸೇವೆಯಲ್ಲಿ ನರ್ಸಿಂಗ್ ವೃತ್ತಿ ಅತ್ಯಂತ ಮಹತ್ವದ್ದಾಗಿದೆ ಎಂದು ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.