Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर

ಮೈಸೂರು: ಪಾಕ್ ವಿರುದ್ಧ ಭಾರತ ಗೆಲುವು ನಗರದಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ಅಭಿಮಾನಿಗಳು

Mysuru, Mysuru | Sep 29, 2025
ಏಷ್ಯಾ ಕಪ್ ಟಿ20 ಟೂರ್ನಿಯಾ ಹೈ ವೋಲ್ಟೇಜ್ ಫೈನಲ್ ಪಂದ್ಯದ ರೋಚಕ ಹಣಹಣಿಯಲ್ಲಿ ಭಾರತವು 5 ವಿಕೆಟ್ ಗಳಿಂದ ಪಾಕಿಸ್ತಾನವನ್ನು ವಿರೋಚಿತವಾಗಿ ಭಾರತ ಸೋಲಿಸಿದ್ದು ಅದರ ಹಿನ್ನೆಲೆಯಲ್ಲಿ ಚಾಮುಂಡಿಪುರಂ ವೃತ್ತದಲ್ಲಿ ಅಪೂರ್ವ ಸ್ನೇಹ ಬಳಗ ಹಾಗೂ ಕ್ರಿಕೆಟ್ ಅಭಿಮಾನಿಗಳಿಂದ ಭಾರತದ ಧ್ವಜ ಹಿಡಿದು, ಭಾರತದ ಕ್ರಿಕೆಟ್ ತಂಡದ ಆಟಗಾರರಿಗೆ ಜೈಕಾರ ಘೋಷಣೆ ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು
ಮೈಸೂರು: ಪಾಕ್ ವಿರುದ್ಧ ಭಾರತ ಗೆಲುವು ನಗರದಲ್ಲಿ ಸಿಹಿ ಹಂಚಿ ಸಂಭ್ರಮಿಸಿದ ಅಭಿಮಾನಿಗಳು - Mysuru News