Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
Congress
Modi
Delhi
Viral
मारपीट
Crime
Jharkhand
Dm
Up
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
Uttarpradesh

ಉಡುಪಿ: ಉಡಿಯಲ್ಲಿ ಮಾದಕ ದ್ರವ್ಯ ಮಾರಾಟ ಆರೋಪಿಗೆ ಪಿಐಟಿ–ಎನ್‌ಡಿಪಿಎಸ್ ಅಡಿ ಬಂಧನ

Udupi, Udupi | Aug 14, 2026
ಉಡುಪಿಯಲ್ಲಿ ಮಾದಕ ದ್ರವ್ಯ ಸಾಗಾಟ-ಮಾರಾಟದಲ್ಲಿ ತೊಡಗಿಸಿಕೊಂಡಿದ್ದ ಇಕ್ಬಾಲ್‌ ಶೇಖ್‌ ಅವರನ್ನು ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ. ಮಣಿಪಾಲ ಮತ್ತು ಉಡುಪಿ ಪೊಲೀಸ್ ಠಾಣೆಗಳಲ್ಲಿ ಐದು ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಸಾಗಿಸಲಾಗಿದೆ.