Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
Congress
Modi
Delhi
Viral
मारपीट
Crime
Jharkhand
Dm
Up
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
Uttarpradesh

ಮಡಿಕೇರಿ: ಆಸ್ಟ್ರೇಲಿಯಾದ ಮೌಂಟ್ ಕೊಸ್ಸಿಯಸ್ಕೊ ಶಿಖರದಲ್ಲಿ ಭಾರತ ತ್ರಿವರ್ಣ ಧ್ವಜ ಹಾರಿಕೆ

Madikeri, Kodagu | Aug 15, 2026
ಕೊಡಗಿನ ಜಮ್ಮಡ ಪ್ರೀತ್ ಅಪ್ಪಯ್ಯustraliaನ ಮೌಂಟ್ ಕೊಸ್ಸಿಯಸ್ಕೊ ಶಿಖರದ ತುತ್ತತುದಿಯಲ್ಲಿ ಸ್ವಾತಂತ್ರ್ಯ ದಿನದಂದು ಭಾರತೀಯ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಚಳಿಗಾಲದ ಹಿಮದ ಮಧ್ಯೆಯೂ ಕೊಡವ ಉಡುಪಿನಲ್ಲಿ ಈ ಸಾಹಸ ಸಾಧನೆ ಕಂಡು ನಮಗೆ ಹೆಮ್ಮೆಯ ಕ್ಷಣವಾಗಿದೆ.