Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर

ಕಲಬುರಗಿ: ದತ್ತ ನಗರದಲ್ಲಿ ತರಕಾರಿ ಖರೀದಿ ಮಾಡಿ ಮನೆಗೆ ಮರಳುತ್ತಿದ್ದ ವೃದ್ಧೆಗೆ ಶಾಕ್: ದಾರಿ ಕೇಳಿ ಚಿನ್ನದ ಸರ ಕಸಿದು ಪರಾರಿ

Kalaburagi, Kalaburagi | Jan 13, 2026
ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದತ್ತನಗರದಲ್ಲಿ ವೃದ್ಧೆಯೊಬ್ಬರ ಕೊರಳಿನ ಚಿನ್ನದ ಸರ ಕಸಿದುಕೊಂಡು ಪರಾರಿಯಾದ ಘಟನೆ ನಡೆದಿದೆ. ದತ್ತ ನಗರ ನಿವಾಸಿ 61 ವರ್ಷದ ಕೀರ್ತಮ್ಮ ಅವರು ತರಕಾರಿ ಖರೀದಿ ಮಾಡಿ ಮನೆಗೆ ಮರಳುತ್ತಿದ್ದ ವೇಳೆ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ದಾರಿ ಕೇಳುವ ನೆಪದಲ್ಲಿ ನಿಲ್ಲಿಸಿ, ಅವರ ಕೊರಳಿನ ಸುಮಾರು 38 ಗ್ರಾಂ ತೂಕದ ಎರಡು ಎಳೆ ಚಿನ್ನದ ಸರವನ್ನು ಕಸಿದುಕೊಂಡು ಬಿದ್ದಾಪೂರ ಕಾಲೋನಿ ಕಡೆಗೆ ಪರಾರಿಯಾಗಿದ್ದಾರೆ. ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ದತ್ತ ನಗರದಲ್ಲಿ ತರಕಾರಿ ಖರೀದಿ ಮಾಡಿ ಮನೆಗೆ ಮರಳುತ್ತಿದ್ದ ವೃದ್ಧೆಗೆ ಶಾಕ್: ದಾರಿ ಕೇಳಿ ಚಿನ್ನದ ಸರ ಕಸಿದು ಪರಾರಿ - Kalaburagi News