ಬಳ್ಳಾರಿ: ಅಕ್ಟೋಬರ್ 1 ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ: ಜೆಸ್ಕಾಂ ಪ್ರಕಟಣೆ
ಬಳ್ಳಾರಿಯ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ನಡೆಯುತ್ತಿರುವುದರಿಂದ ಅಕ್ಟೋಬರ್ 1 ರಂದು ಬೆಳಿಗ್ಗೆ 9 ರಿಂದ ಸಂಜೆ 5.30 ರವರೆಗೆ ಎಫ್-23 ಮತ್ತು ಎಫ್-24 ಫೀಡರ್ಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಲು ಜೆಸ್ಕಾಂ ಮನವಿ ಮಾಡಿದೆ.