ಬಿಜೆಪಿ ನಾಯಕರ ಚೊಂಬು ಪ್ರದರ್ಶನಕ್ಕೆ ತಿರುಗೇಟು ನೀಡಿದ ಸಚಿವ ಲಕ್ಷ್ಮಣ ಸವದಿ
ಅಥಣಿಯಲ್ಲಿ ಬಿಜೆಪಿ ನಾಯಕರ ವಿರುದ್ಧ ಸಚಿವ ಲಕ್ಷ್ಮಣ ಸವದಿ ವಾಗ್ದಾಳಿ. ಚೊಂಬು ಹಿಡಿದು ಪ್ರತಿಭಟನೆ ಮಾಡುತ್ತಿರುವುದು ಕೇಂದ್ರ ಸರ್ಕಾರದ ವಿರುದ್ಧವೇ ಎಂದು ಸವದಿ ಆರೋಪ. ಜಿಎಸ್ಟಿ ಪಾಲು ಮತ್ತು ರಾಜ್ಯಕ್ಕೆ ಸಿಗುತ್ತಿರುವ ಅನುದಾನದ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಸವಾಲು.