ಬಂಟ್ವಾಳ: ಬಂಟ್ವಾಳದ ಹಿರಿಯ ಉದ್ಯಮಿ ಬಿ. ಲಕ್ಷ್ಮಣ ಅಚ್ಚುತ ಬಾಳಿಗ ನಿಧನ
ಬಂಟ್ವಾಳದ ಖ್ಯಾತ ಉದ್ಯಮಿ ಮತ್ತು ಸಮಾಜ ಸೇವಕ ಬಿ. ಲಕ್ಷ್ಮಣ ಅಚ್ಚುತ ಬಾಳಿಗ (87) ಅವರು ಅನಾರೋಗ್ಯದ ಕಾರಣದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಾಳಿಗ ಟ್ರಸ್ಟ್ ಸ್ಥಾಪಕಾಧ್ಯಕ್ಷರಾಗಿ, ವರ್ತಕರ ಸಂಘದ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು.