Public App Logo
Jansamasya
News
पुलिस
Maharashtra
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
Uttarpradesh

ಅಂಕೋಲ: ಬ್ಯಾಂಕ್ ನ ಶೌಚಾಲಯ ಗೋಡೆಗೆ ಕನ್ನ ಕೊರೆದು ದರೋಡೆಗೆ ಯತ್ನ

Ankola, Uttara Kannada | Jan 12, 2026
ಅಂಕೋಲಾ ತಾಲೂಕಿನ ಸುಂಕಸಾಳದಲ್ಲಿ ಬ್ಯಾಂಕ್ ಆಫ್‌ ಬರೋಡಾ' ಶಾಖೆಯಲ್ಲಿ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಬ್ಯಾಂಕಿನ ಹಿಂಬದಿಯ ಶೌಚಾಲಯದ ಗೋಡೆಗೆ ಕನ್ನ ಕೊರೆದು ಒಳನುಗ್ಗಿರುವ ದುಷ್ಕರ್ಮಿಗಳು, ಹಣವಿದ್ದ ಸ್ಟ್ರಾಂಗ್ ರೂಮ್ ಒಡೆಯಲು ಪ್ರಯತ್ನಿಸಿ ವಿಫಲರಾಗಿದ್ದಾರೆ. ಸೋಮವಾರ ಸಿಬ್ಬಂದಿ ಬ್ಯಾಂಕಿಗೆ ಬಂದಾಗ ಗೋಡೆ ಒಡೆದಿರುವುದು ಕಂಡುಬಂದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದೀಪನ್ ಎಂ.ಎನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.