Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
No video available

ನಂಜನಗೂಡು: ನಾಳೆ ಏ.13 ರಿಂದ 18 ರವರೆಗೆ ಮನೆಮನೆ ಮತದಾನ: ನಗರದ ತಾಲ್ಲೂಕು ಆಡಳಿತ ಭವನದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿಕೆ

Nanjangud, Mysuru | Apr 12, 2024
ನಂಜನಗೂಡು: ಏ.13 ರಿಂದ 18 ರವರೆಗೆ ಮನೆಮನೆ ಮತದಾನ ಮಾಡಲಾಗುತ್ತದೆ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ಮಾತನಾಡಿದ ಅವರು. ವರುಣ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ನಾಳೆಯಿಂದ ಏ.13 ರಿಂದ ಏ.18 ರವರೆಗೆ ಮನೆ ಮನೆ ಮತದಾನ ಪ್ರಕ್ರಿಯೆ ಪ್ರಾರಂಭ ಮಾಡಲಾಗುತ್ತದೆ. 85 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಅಂಗವಿಕಲರಿಗೆ ಮನೆ ಮನೆ ಮತದಾನ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದೆ. ಎಲ್ಲರೂ ಮನೆಯಲ್ಲಿಯೇ ಇದ್ದು ತಮ್ಮ ಹಕ್ಕನ್ನು ಚಲಾಯಿಸಬಹುದು. ತಾಲ್ಲೂಕಿನಲ್ಲಿ ಒಟ್ಟು 11 ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿಸಿದರು.