Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर

ಸೇಡಂ: ಮನರೇಗಾ ಹೆಸರು ಬದಲಾಯಿಸಿ ಗಾಂಧಿಜೀ ಎರಡನೇ ಬಾರಿಗೆ ಕೊಲೆ: ಪಟ್ಟಣದಲ್ಲಿ ಸಿಎಂ ಸಿದ್ದರಾಮಯ್ಯ

Sedam, Kalaburagi | Jan 12, 2026
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ಬಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹೆಸರನ್ನು ಬದಲಾಯಿಸುವ ಮೂಲಕ ಕೇಂದ್ರ ಸರ್ಕಾರ ಮಹಾತ್ಮ ಗಾಂಧಿಯವರನ್ನು ಎರಡನೇ ಬಾರಿ ಕೊಲೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಸೋಮವಾರ 5 ಗಂಟೆಗೆ ಸೇಡಂ ಪಟ್ಟಣದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮನರೇಗಾ ಎಂಬ ಗಾಂಧೀಜಿಯ ಹೆಸರಿನ ಕಾಯ್ದೆಯನ್ನು ಬದಲಾಯಿಸಿ ವಿ.ಬಿ.ಜಿ. ರಾಮ್ ಜಿ ಎಂದು ಮರುನಾಮಕರಣ ಮಾಡಿರುವುದು ಸಂವಿಧಾನಾತ್ಮಕ ಮೌಲ್ಯಗಳಿಗೆ ಧಕ್ಕೆ ಎಂದು ಅವರು ಹೇಳಿದರು.