ಹೊಸಪೇಟೆ: ಹೊಸಪೇಟೆಯಲ್ಲಿ ನಡೆದ ಅಂಗನವಾಡಿ ಮಿಲನ ಸೇವಾ ಕಾರ್ಯಕ್ರಮ
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಅಂಗನವಾಡಿ ಮಿಲನ ಕಾರ್ಯಕ್ರಮದಲ್ಲಿ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ ಮತ್ತು ಇತರ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.