ಬೆಳಗಾವಿ: ಹೆಸ್ಕಾಂ ಅಧಿಕಾರಿಗಳ ಮೇಲೆ ಹಲ್ಲೆ ಆರೋಪ: ಕಾಂಗ್ರೆಸ್ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಸ್ಪಷ್ಟನೆ
ಹೆಸ್ಕಾಂ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದೇನೆ ಎಂಬ ಆರೋಪ ಸುಳ್ಳು ಎಂದ ಕಾಂಗ್ರೆಸ್ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಘಟನೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಧಿಕಾರಿಗಳಿಗೆ ಕೇವಲ ಬುದ್ಧಿವಾದ ಹೇಳಿದ್ದೇನೆ ಹೊರತು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.