ಕನಕಪುರ: ರೈತರಿಗೆ 25000 ಪರಿಹಾರ ನೀಡಿ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಗ್ರಹ
ಕನಕಪುರದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ರಾಜ್ಯ ಸರ್ಕಾರ ಘೋಷಿಸಿರುವ 2500 ರೂಪಾಯಿ ಪರಿಹಾರ ರೈತರ ಸಾಲಕ್ಕೆ ಸಾಲದು ಎಂದು ತಿಳಿಸಿದ್ದಾರೆ. ಕೂಡಲೇ ರೈತರಿಗೆ 25000 ರೂಪಾಯಿ ಪರಿಹಾರ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.