Public App Logo
ಕರ್ನಾಟಕ ವಿಧಾನ ಪರಿಷತ್ತಿನ ಉಪಸಭಾಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಡಾ. ಉಮಾಶ್ರೀ ಅವರು ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಹಾಗೂ ಪರಿಷತ್ ಸಹ ಸದಸ್ಯರೊಂದಿಗೆ ಉಪಸ್ಥಿತರಿದ್ದು, ಡಾ. ಉಮಾಶ್ರೀ ಅವರಿಗೆ ಶುಭ ಹಾರೈಸಿದರು. - Yadgir News