ರಾಮನಗರ: ಬೆಂಗಳೂರು ದಕ್ಷಿಣ: ಅಪೌಷ್ಟಿಕ ಮಕ್ಕಳ ಆರೋಗ್ಯ ಸುಧಾರಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು ದಕ್ಷಿಣ ಜಿಲ್ಲೆಯ ಅಪೌಷ್ಟಿಕ ಮಕ್ಕಳ ಆರೋಗ್ಯದ ಬಗ್ಗೆ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಸಭೆ ನಡೆಸಿದ್ದು, ಪೌಷ್ಟಿಕ ಆಹಾರ ವಿತರಣೆ ಹಾಗೂ ಅಂಗನವಾಡಿ ಕೇಂದ್ರಗಳ ಮೇಲ್ವಿಚಾರಣೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.