ಮಡಿಕೇರಿ: ವಿರಾಜಪೇಟೆಯಲ್ಲಿ ರೈನ್ ಕೋಟ್ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ: ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಸೇವಾ ಕಾರ್ಯ
ವಿರಾಜಪೇಟೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಎಲ್ ಎಸ್ ಎ ಕೇರ್ಸ್ ಯೋಜನೆಯಡಿ ರೈನ್ ಕೋಟು ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮ ನೆರವೇರಿಸಲಾಯಿತು. ಪೊಲೀಸ್ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ಬೆಂಬಲ ನೀಡಲಾಗಿದೆ. ಮುಂಬರುವ ತಿಂಗಳಲ್ಲಿ ಹೆಚ್ಚಿನ ಸಮಾಜಮುಖಿ ಸೇವೆಗಳು ನಡೆಯಲಿವೆ.