ಬೆಳಗಾವಿ: ನಿಯತಿ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆ ಯಶಸ್ವಿಯಾಗಿ ಸಂಪನ್ನ
ನಗರದ ತಿಲಕವಾಡಿಯಲ್ಲಿ ನಡೆದ ನಿಯತಿ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡನೆ ಹಾಗೂ ಸಂಸ್ಥೆಯ ಅಭಿವೃದ್ಧಿ ಕುರಿತು ಚರ್ಚೆ ನಡೆಯಿತು. ನಿರ್ದೇಶಕರು ಮತ್ತು ಸದಸ್ಯರು ಸಭೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.