Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
No video available

ನಂಜನಗೂಡು: ನಗರದ ನಂದಿ ಕನ್ವೆನ್ಷನ್ ಸಭಾಂಗಣದಲ್ಲಿ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ

Nanjangud, Mysuru | Apr 13, 2024
ನಂಜನಗೂಡು : ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆ ನಂಜನಗೂಡು ನಗರದ ನಂದಿ ಕನ್ವೆನ್ಷನ್ ಸಭಾಂಗಣದಲ್ಲಿ ಇಂದು ಶನಿವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೂ ಹೆಚ್ಚಿನ ಅನುಕೂಲವಾಗಿದೆ ಎಂದು ಹೇಳಿದರು.