ಕೊಟ್ಟೂರು: ಅಲಬೂರು ಗ್ರಾಮದಲ್ಲಿ ಸಹಕಾರ ಸಂಘದ ವಾರ್ಷಿಕ ಮಹಾ ಜನ ಸಭೆ
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಅಲಬೂರು ಗ್ರಾಮದಲ್ಲಿ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾ ಜನ ಸಭೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಭಾಗವಹಿಸಿದ್ದರು.