ಉಡುಪಿ: ಉಡುಪಿ ಶ್ರೀ ಕೃಷ್ಣ ಮಠಕ್ಕೆ ₹60 ಲಕ್ಷ ವೆಚ್ಚದಲ್ಲಿ ಹೊಸ ಸ್ನಾನಗೃಹ, ಶೌಚಾಲಯ ಲೋಕಾರ್ಪಣೆ
Udupi, Udupi | Aug 17, 2026 ಶ್ರೀ ಕೃಷ್ಣ ಮಠ ಯಾತ್ರಿಕರ ಅನುಕೂಲಕ್ಕಾಗಿ ಶ್ರೀ ಶೀರೂರು ಮಠದ ವತಿಯಿಂದ ₹60 ಲಕ್ಷ ವೆಚ್ಚದಲ್ಲಿ ಹೊಸ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ನಿರ್ಮಿಸಿ ಲೋಕಾರ್ಪಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕ್ ಮತ್ತು ಮಠದ ಗಣ್ಯರು ಭಾಗವಹಿಸಿದರು.