ಪಾವಗಡ: ಪಾವಗಡದಲ್ಲಿ ಮಾದಕ ವ್ಯಸನ ವಿರೋಧಿ ಜಾಗೃತಿ: ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ
ಪಾವಗಡದ ಶ್ರೀ ರಂಗಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಹಾಗೂ ಎನ್ಎಸ್ಎಸ್ ಘಟಕದಿಂದ ಮಾದಕ ವ್ಯಸನ ವಿರೋಧಿ ದಿನ ಆಚರಣೆ. ಆರ್ಎಂಸಿ ಮಾರುಕಟ್ಟೆ ಮತ್ತು ಅಂಬೇಡ್ಕರ್ ವೃತ್ತದಲ್ಲಿ ಬೀದಿ ನಾಟಕದ ಮೂಲಕ ಜಾಗೃತಿ ಹಾಗೂ ಮಹಾನವಮಿ ಮಂಟಪದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.