ಮಡಿಕೇರಿ: ಅರಪಟ್ಟು ಕುಲ್ಲಚಂಡ ಐನ್ ಮನೆ ಸಂಪರ್ಕ ರಸ್ತೆ ಉದ್ಘಾಟನೆ
ಮಡಿಕೇರಿ ತಾಲೂಕಿನ ಅರಪಟ್ಟು ವ್ಯಾಪ್ತಿಯಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಕುಲ್ಲಚಂಡ ಐನ್ ಮನೆ ಸಂಪರ್ಕ ರಸ್ತೆಯನ್ನು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.