ಬಂಟ್ವಾಳ: ವಿದ್ಯುತ್ ತಂತಿ ತಗುಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಬಂಟ್ವಾಳದ ಬಿ.ಮೂಡ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಕೃಷ್ಣ ಕುಲಾಲ್ ಅವರ ಕುಟುಂಬಕ್ಕೆ ಎ.ಎಂ.ಆರ್. ಸಂಸ್ಥೆಯ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಧನವನ್ನು ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ರಾಜೇಶ್ ನಾಯ್ಕ್ ಅವರು ಹಸ್ತಾಂತರಿಸಿದರು.