Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर

ಮೈಸೂರು: ಬಾನಂಗಳದಲ್ಲಿ 2983 ಡ್ರೋನ್ ಬಳಸಿ ರಾಷ್ಟ್ರೀಯ ಪ್ರಾಣಿ ಹುಲಿಯ ಕಲಾಕೃತಿ ರಚಿಸಿ ವಿಶ್ವದಾಖಲೆ‌ ನಿರ್ಮಿಸಿದ ಸೆಸ್ಕ್

Mysuru, Mysuru | Sep 28, 2025
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಹೊಸ ಮೆರಗು ನೀಡಿದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನ, ಬಾನಂಗಳದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸಿದ 3000 ಡ್ರೋನ್ ಗಳು ಹೊಸ ಲೋಕವನ್ನು ಸೃಷ್ಟಿಸಿತು. ಇದರೊಂದಿಗೆ 2983 ಡ್ರೋನ್ ಗಳನ್ನು ಬಳಸಿ ರಾಷ್ಟ್ರೀಯ ಪ್ರಾಣಿ ಹುಲಿಯ ಕಲಾಕೃತಿ ರಚಿಸಿ ವಿಶ್ವದಾಖಲೆ‌ ನಿರ್ಮಿಸುವ ಮೂಲಕ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮೈಸೂರಿನ ಹಿರಿಮೆಯನ್ನು ಹೆಚ್ಚಿಸಿದೆ.
ಮೈಸೂರು: ಬಾನಂಗಳದಲ್ಲಿ 2983 ಡ್ರೋನ್ ಬಳಸಿ ರಾಷ್ಟ್ರೀಯ ಪ್ರಾಣಿ ಹುಲಿಯ ಕಲಾಕೃತಿ ರಚಿಸಿ ವಿಶ್ವದಾಖಲೆ‌ ನಿರ್ಮಿಸಿದ ಸೆಸ್ಕ್ - Mysuru News