ಮಡಿಕೇರಿ: ಹಿರಿಯರನ್ನು ಗೌರವಿಸಿ: ಮಕ್ಕಳಲ್ಲಿ ನೈತಿಕ ಮೌಲ್ಯ ಬೆಳೆಸಲು ನ್ಯಾಯಾಧೀಶರ ಕರೆ
ಮಡಿಕೇರಿಯಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಮಕ್ಕಳಲ್ಲಿ ಮೌಲ್ಯಗಳ ಶಿಕ್ಷಣದ ಅಗತ್ಯತೆ ಮತ್ತು ಹಿರಿಯರ ರಕ್ಷಣೆಗಾಗಿ ಇರುವ ಕಾನೂನುಗಳ ಕುರಿತು ಅರಿವು ಮೂಡಿಸಿದರು.