ಅಫಜಲ್ಪುರ: ಘತ್ತರಗಾ ಗ್ರಾಮದ ಭೀಮಾ ನದಿ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿ
ಅಫಜಲಪೂರ ತಾಲೂಕಿನ ಘತ್ತರಗಾ ಬಳಿಯ ಭೀಮಾ ನದಿಯ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಇಂಜಿನ್ ಬ್ಯಾರೇಜ್ ಗೆ ನೇತಾಡುತ್ತಿದೆ.ಘಟನೆಯಲ್ಲಿ ಡ್ರೈವರ್ ಗೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ.13 ರಂದು ನಡೆದ ಘಟನೆ