ಉಡುಪಿ: ಖಾಸಗಿ ಬಸ್ನಲ್ಲಿ ಅಪಾಯದ ಫುಟ್ಬೋರ್ಡ್ ಪ್ರಯಾಣ – ವಿದ್ಯಾರ್ಥಿಗಳ ಸುರಕ್ಷತೆ ಪ್ರಶ್ನೆಗೆ
Udupi, Udupi | Aug 14, 2026 ಉಡುಪಿ ಜಿಲ್ಲೆಯಲ್ಲಿ ಖಾಸಗಿ ಎಕ್ಸ್ಪ್ರೆಸ್ ಬಸ್ನಲ್ಲಿ ವಿದ್ಯಾರ್ಥಿಗಳು ಫುಟ್ಬೋರ್ಡ್ ಮೇಲೆ ನೆತಾಡಿಕೊಂಡು ಅಪಾಯಕರ ಪ್ರಯಾಣ ಮಾಡುತ್ತಿದ್ದ ದೃಶ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಮತ್ತು ಅಧಿಕಾರಿಗಳು ತ್ವರಿತ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಮ್ಯಾಂಡ್ ಮಾಡುತ್ತಿದ್ದಾರೆ.