ಹಾಸನ: ಹಾಸನದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಆಕ್ರೋಶ
Hassan, Hassan | Sep 28, 2026 ಕೇಂದ್ರ ಚುನಾವಣಾ ಆಯೋಗದ ಪಕ್ಷಪಾತ ಧೋರಣೆ ಖಂಡಿಸಿ ಹಾಸನದಲ್ಲಿ ಸಂಸದ ಶ್ರೇಯಸ್ ಎಂ. ಪಟೇಲ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಎನ್.ಆರ್. ವೃತ್ತದಲ್ಲಿ ಮುಖ್ಯ ಚುನಾವಣಾ ಆಯುಕ್ತರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಲಾಯಿತು.