ಉಡುಪಿ: ಬ್ರಹ್ಮಾವರ: ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾದ ಮಗ, ವೃದ್ಧೆ ಆಸ್ಪತ್ರೆಗೆ ದಾಖಲು
Udupi, Udupi | Sep 28, 2026 ಉಡುಪಿಯ ಬ್ರಹ್ಮಾವರದಲ್ಲಿ ಅಮಾನವೀಯ ಘಟನೆ ನಡೆದಿದ್ದು, 70 ವರ್ಷದ ವೃದ್ಧೆ ಸರಸ್ವತಿಯವರನ್ನು ಮಗ ಕಾರಿನಲ್ಲಿ ತಂದು ರಸ್ತೆಯಲ್ಲೇ ಬಿಟ್ಟು ಹೋಗಿದ್ದಾನೆ. ಸ್ಥಳೀಯರ ನೆರವಿನಿಂದ ವೃದ್ಧೆಯನ್ನು ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.