ಬೇಲೂರು: ವಿಶ್ವ ಪ್ರವಾಸೋದ್ಯಮ ದಿನ: ಹಳೇಬೀಡಿನಲ್ಲಿ ಹೆರಿಟೇಜ್ ವಾಕ್ ಮತ್ತು ಸ್ವಚ್ಛತಾ ಕಾರ್ಯಕ್ರಮ
Belur, Hassan | Sep 29, 2026 ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಹಳೇಬೀಡಿನ ಹೊಯ್ಸಳೇಶ್ವರ ದೇಗುಲದಲ್ಲಿ ಹೆರಿಟೇಜ್ ವಾಕ್ ಹಾಗೂ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರವಾಸಿ ತಾಣಗಳ ಅಭಿವೃದ್ಧಿ ಹಾಗೂ ಸಂರಕ್ಷಣೆಯ ಕುರಿತು ಸಾರ್ವಜನಿಕರು ಮತ್ತು ಅಧಿಕಾರಿಗಳು ಚರ್ಚಿಸಿದರು.