ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ
ನಗರದ ಕರಡಿ ಸಕ್ಕರೆ ಕರಡೀಶ ಪ್ರಸಾದ್ ನಿಲಯದಲ್ಲಿ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜರುಗಿತು. ರಾಜ್ಯ ಅಧ್ಯಕ್ಷ ಮಲ್ಲಿಕಾರ್ಜುನ ರೂಡಿ ಹಾಗೂ ಜಿಲ್ಲಾ ಅಧ್ಯಕ್ಷ ಮರಿರಾಜಗೌಡ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.