Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर

ಮೈಸೂರು: ಏರ್ ಶೋ ಯಶಸ್ಸಿನ ರೂವಾರಿಗಳಿಗೆ ನಗರದಲ್ಲಿ ಜಿಲ್ಲಾಡಳಿತದಿಂದ ಅಭಿನಂದನೆ

Mysuru, Mysuru | Sep 28, 2025
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಜಿಲ್ಲಾಡಳಿತ ಮತ್ತು‌ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಭಾರತೀಯ ವಾಯುಪಡೆ (ಐ.ಎ.ಎಫ್) ಆಕರ್ಷಕ ಏರ್ ಶೋ ನಡೆಸಿಕೊಟ್ಟಿತು. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಭಾರತೀಯ ವಾಯು ಪಡೆಯ ಗ್ರೂಪ್ ಕ್ಯಾಪ್ಟನ್ ಎಸ್.ಕೆ. ಮಿಶ್ರಾ ಅವರು ನೇತೃತ್ವದಲ್ಲಿ ಸಾರಂಗ್‌ ತಂಡದ ಪೈಲೆಟ್‌ಗಳು ಹಾಗೂ ಸಹ ಪೈಲಟ್ ಸೇರಿದಂತೆ 72 ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀ ಕಾಂತ ರೆಡ್ಡಿ ಅವರು ಇಂದು ಗೌರವ ಸಮರ್ಪಣೆ ನೀಡಿದರು.
ಮೈಸೂರು: ಏರ್ ಶೋ ಯಶಸ್ಸಿನ ರೂವಾರಿಗಳಿಗೆ ನಗರದಲ್ಲಿ ಜಿಲ್ಲಾಡಳಿತದಿಂದ ಅಭಿನಂದನೆ - Mysuru News