ಮಡಿಕೇರಿ: ಮತದಾರರ ಪಟ್ಟಿ ಗೊಂದಲ, ಕೇಂದ್ರ ಚುನಾವಣಾ ಆಯುಕ್ತರ ಪ್ರತಿಕೃತಿ ದಹಿಸಿ ಕಾಂಗ್ರೆಸ್ ಪ್ರತಿಭಟನೆ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಗೊಂದಲ ವಿರೋಧಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ. ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ. ಪ್ರತಿಭಟನೆ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ.