ಬಂಟ್ವಾಳ: ಅಮ್ಮುಂಜೆಯಲ್ಲಿ ವೀರ ಯೋಧ ಯಾದವ ಫ್ರೆಂಡ್ಸ್ ವತಿಯಿಂದ ಉಚಿತ ಆರೋಗ್ಯ ಶಿಬಿರ ಮತ್ತು ವಿದ್ಯಾರ್ಥಿ ವೇತನ
ಬಂಟ್ವಾಳದ ಅಮ್ಮುಂಜೆಯಲ್ಲಿ ನಡೆದ ಉಚಿತ ವೈದ್ಯಕೀಯ ಶಿಬಿರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದ ವರದಿ. ಎ.ಜೆ. ಆಸ್ಪತ್ರೆಯ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ನೂರಾರು ಸ್ಥಳೀಯರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.