Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
Congress
Modi
Delhi
Viral
मारपीट
Crime
Jharkhand
Dm
Up
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
Uttarpradesh

ಮಡಿಕೇರಿ: ಕೊಡಗು ಶಾಸಕ ಅ. ಎಸ್. ಪೊನ್ನಣ್ಣ ಅವರು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ

Madikeri, Kodagu | Aug 12, 2026
ಕೊಡಗು ಜಿಲ್ಲೆಯ ವಿರಾಜಪೇಟೆ ಕಾಂಗ್ರೆಸ್ ಶಾಸಕ ಅ. ಎಸ್. ಪೊನ್ನಣ್ಣ ಅವರು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಜಿಲ್ಲಾ ಇತಿಹಾಸದಲ್ಲಿ ಈ ಮೊದಲ ಬಾರಿಗೆ ನಡೆಸಿದ ಮಹತ್ವದ ನೇಮಕಾತಿ. ಅವರು ಸಿಎಂ ಜೊತೆ ರಾಜಕೀಯ ಮತ್ತು ಆಡಳಿತಾತ್ಮಕ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ: ಕೊಡಗು ಶಾಸಕ ಅ. ಎಸ್. ಪೊನ್ನಣ್ಣ ಅವರು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ - Madikeri News